ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್‌ ಟುಗೆದರ್‌ನಲ್ಲಿದ್ದ ಮಹಿಳೆಯ ಕೊಲೆ..!

Share with

ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೆಟಿಂಗ್ ಗೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಆಶಾ(35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಗೆ 2 ಮಕ್ಕಳಿದ್ದಾರೆ. ಆಶಾ ಜೊತೆ ಅಸ್ಸಾಂ ಮೂಲದ ಸಂಶುದ್ದೀನ್ ಎಂಬವನು ಲಿವಿಂಗ್ ಟುಗೆದರ್‌ನಲ್ಲಿದ್ದ.

ಇಬ್ಬರ ನಡುವೆ ಶನಿವಾರ ಜಗಳ ನಡೆದಿದ್ದು, ಈ ವೇಳೆ ಆರೋಪಿ ಕತ್ತು ಹಿಸುಕಿ ಕೊಲೆ ಮಾಡಿ, ಶವವನ್ನು ಕಸದ ಲಾರಿಗೆ ಎಸೆದು ಪರಾರಿಯಾಗಿದ್ದ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *