ನೇರಳಕಟ್ಟೆ: ಮನೆ ಮೇಲೆ ಮರ ಬಿದ್ದು ಹಾನಿ

Share with

ವಿಟ್ಲ: ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ಇಸ್ಮಾಯಿಲ್ ಮದನಿ ಉಸ್ತಾದರ ಮನೆಗೆ ರಾತ್ರಿ ವೇಳೆ ಬಂದ ಭೀಕರ ಗಾಳಿಗೆ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ, ಮನೆಯಲ್ಲಿ ಮಲಗಿದ್ದವರೆಲ್ಲಾ ಪವಾಡ ಸದೃಶವಾಗಿ ಪಾರಾಗಿದ್ದಾರೆ.


Share with