ಕೊರೊನಾ ಅಬ್ಬರ.. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಸೂಚನೆ!

Share with

ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

  • ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
  • ಜ್ವರ, ಕೆಮ್ಮು, ನೆಗಡಿ ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
  • ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತಾ ಕ್ರಮ ಪಾಲಿಸಬೇಕು,
  • ಶಾಲೆಗಳಲ್ಲಿ ಸ್ವಚ್ಛತೆ, ಕೋವಿಡ್ ನಿಯಮ ಪಾಲಿಸಬೇಕೆಂದು ಮಾರ್ಗಸೂಚಿ ಪ್ರಕಟಿಸಿದೆ.


Share with