ಹೊಸ ವರ್ಷಾಚರಣೆ.. ಮದ್ಯ ಪ್ರಿಯರಿಗೆ ಗುಡ್ ನ್ಯೂಸ್

Share with

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ಡಿ. 31 ರಂದು CL 5 ಲೈಸೆನ್ಸ್ ದಾರರಿಗೆ ಮದ್ಯ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ ಒಂದರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ, ಪೊಲೀಸ್ ಕಮಿಷನರ್ ಶ್ರೀಮಂತ್ ಕುಮಾ‌ರ್ ಆದೇಶ ಹೊರಡಿಸಿದ್ದಾರೆ.

ಅಬಕಾರಿ ಇಲಾಖೆ ನೀಡುವ CL5 ಲೈಸೆನ್ಸ್‌ ಗೆ 24 ಗಂಟೆ ಮಾತ್ರ ಮಾನ್ಯತೆ ಇರುತ್ತದೆ. ಡಿ.31 ರಂದು 24 ಗಂಟೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಹೀಗಾಗಿ ಖಾಸಗಿ ಪಾರ್ಟಿ ಮಾಡಲು CL 5 ಲೈಸೆನ್ಸ್ ಪಡೆದುಕೊಳ್ಳಲಾಗುತ್ತದೆ.


Share with

Leave a Reply

Your email address will not be published. Required fields are marked *