ಪುತ್ತೂರು: ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರ ದಿನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಪುತ್ತೂರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ವ-ಸಹಾಯ ಗುಂಪು ಇವರ ಸಹಯೋಗದೊಂದಿಗೆ ದೀಪ ಸಂಜೀವಿನಿ ಕಾರ್ಯಕ್ರಮ ನ.9ರಿಂದ 11ರ ವರೆಗೆ ತಾಲೂಕು ಪಂಚಾಯತ್ ಕಛೇರಿ ಮುಂಭಾಗ, ಮಿನಿ ವಿಧಾನಸೌದ ಪುತ್ತೂರು ಇಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.