ರಾಜ್ಯದಲ್ಲಿ 1.64 ಕೋಟಿ ಜನರಿಗೆ ಗೃಹಜ್ಯೋತಿ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ವ್ಯಾಪಕ ದುರ್ಬಳಕೆಯಾಗುತ್ತಿರುವುದು ಕಂಡು ಬಂದಿದೆ. ಈ ಕುರಿತು ಮಾತನಾಡಿದ CM DK ಶಿವಕುಮಾರ್, ನಮ್ಮ ರಾಜ್ಯದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಬೇಕು.

ಬದುಕಲು ಬಂದಿರುವ ಹೊರರಾಜ್ಯದವರಿಗೆ ಇನ್ನು ಮುಂದೆ ಗೃಹಜ್ಯೋತಿ ಸೌಲಭ್ಯ ಸಿಗುವುದಿಲ್ಲ. ಒಂದೇ ಹೆಸರಿನಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಕಡೆ ಡಬಲ್ ಗೃಹಜ್ಯೋತಿ ಸಂಪರ್ಕ ಹೊಂದಿದ್ದರೆ ಅದನ್ನು ತಕ್ಷಣವೇ ಕಡಿತಗೊಳಿಸಲಾಗುವುದು ಎಂದು CM ಸ್ಪಷ್ಟನೆ ನೀಡಿದ್ದಾರೆ.




