
ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು ನಮಗೆ ನಿರಾಶೆ ಮೂಡಿಸಿದೆ, ಆದರೆ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಬಲೂಚಿಸ್ತಾನ ಪ್ರತಿನಿಧಿ ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ ನಮ್ಮ ಸ್ವಾತಂತ್ರ್ಯ ಹೋರಾಟ ನಿಲ್ಲುವುದಿಲ್ಲ. ನಾವು ಒಗ್ಗಟ್ಟಿನಿಂದ ಹೋರಾಡಿ ಪಾಕಿಸ್ತಾನವನ್ನು ಸೋಲಿಸಿಯೇ ಸೋಲಿಸುತ್ತೇವೆ ಎಂದು ದಿಟ್ಟವಾಗಿ ಘೋಷಿಸಿದ್ದಾರೆ. ಬಲೂಚಿಸ್ತಾನವು ತನ್ನ ಪ್ರದೇಶವನ್ನು ಪಾಕಿಸ್ತಾನದ ಹಿಡಿತದಿಂದ ಸ್ವಾತಂತ್ರ್ಯ ವರ್ಷಗಳಿಂದ ಹೋರಾಡುತ್ತಿರುವುದು ಗೊತ್ತೇ ಇದೆ.




