ಸರಪಾಡಿ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಡಿ.17ರಂದು ಅನೀರಿಕ್ಷಿತವಾಗಿ ಭೇಟಿ ನೀಡಿದರು.



ಗ್ರಾಮಸ್ಥರು ಹಗಲು ರಾತ್ರಿ ಎನ್ನದೆ ಕರಸೇವಕರಾಗಿ ದೇವರ ಕಾರ್ಯದಲ್ಲಿ ತೊಡಗಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು.




