ನ್ಯೂಸ್
ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣ ಆಯ್ಕೆ; ಶೋಭಾ ಕರಂದ್ಲಾಜೆ ಹರ್ಷ
ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ…
ಮಂಜೇಶ್ವರದ ಹೊಸಂಗಡಿಯ ಅಯ್ಯಪ್ಪ ಕ್ಷೇತ್ರದಲ್ಲಿ ಪ್ರವೀಣ್ ನೆಟ್ಟಾರ್ ಅವರ ಹರಕೆ ತೀರಿಸಿದ ಪತ್ನಿ ನೂತನ
ಪುತ್ತೂರು: ಕಾಸರಗೋಡು ಮಂಜೇಶ್ವರದ ಹೊಸಂಗಡಿಯಲ್ಲಿರುವ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ದಿ.…
ಬಂದ್ಯೋಡಿನಲ್ಲೂ ಹೊಸಂಗಡಿ ಮಾದರಿ ಹೆದ್ದಾರಿ ನಿರ್ಮಾಣ: ಭರದಿಂದ ನಡೆಯುತ್ತಿರುವ ಕಾಮಗಾರಿ
ಉಪ್ಪಳ: ತಲಪಾಡಿಯಿಂದ ಚೆಂಗಳ ತನಕ ಹೆದ್ದಾರಿ ಅಭಿವೃದ್ದಿ ಕಾಮಗಾರಿ ಭರದಿಂದ ಸಾಗುತ್ತಿದೆ. ಹೊಸಂಗಡಿಯಲ್ಲಿ…
ಮಂಜೇಶ್ವರ: ಹೊಳೆಯಲ್ಲಿ ಜೀರ್ಣಾವಸ್ಥೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ
ಮಂಜೇಶ್ವರ: ಹೊಳೆಯಲ್ಲಿ ಜೀರ್ಣಾವಸ್ಥೆ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಬಂಗ್ರಮಂಜೇಶ್ವರ…
ಮಂಜೇಶ್ವರ: ಕಡಂಬಾರು ಪರಿಸರದ ರಸ್ತೆಯಲ್ಲಿ ತ್ಯಾಜ್ಯಾ ರಾಶಿ; ದುರ್ವಾಸನೆಯಿಂದ ಸಂಚಾರ ಸಮಸ್ಯೆ
ಮಂಜೇಶ್ವರ: ಹೊಸಂಗಡಿ-ಆನೆಕಲ್ಲು ಲೋಕೋಪಯೋಗಿ ಇಲಾಖೆಯ ದುರ್ಗಿಪಳ್ಳ, ಕಡಂಬಾರು ಪರಿಸರದ ರಸ್ತೆ ಬದಿಯಲ್ಲಿ ಅಲ್ಲಲ್ಲಿ…
ಶ್ರೀ ಬ್ರಹ್ಮೇಶ್ವರ ರಾಮಾಂಜನೇಯ ಕ್ಷೇತ್ರ ಕಣ್ವ ತೀರ್ಥದ ಜೀರ್ಣೋದ್ಧಾರ ಕಾರ್ಯ ಸಂಪೂರ್ಣ
ಮಂಜೇಶ್ವರ: ಶ್ರೀ ಬ್ರಹ್ಮೇಶ್ವರ ರಾಮಾಂಜನೇಯ ಕ್ಷೇತ್ರ ಕಣ್ವ ತೀರ್ಥದ ಸಂಪೂರ್ಣ ಜೀರ್ಣೋದ್ಧಾರ ಕಾರ್ಯವನ್ನು…
ಜಿಲ್ಲಾ ಕಾರಾಗೃಹದಲ್ಲಿ ಸಸ್ಯ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳೆಸಿ ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು…
ಬಂಟ್ವಾಳ: ಚಾಕು ತೋರಿಸಿ ಲಕ್ಷಾಂತರ ರೂಪಾಯಿ ನಗನಗದು ದೋಚಿದ ಮುಸುಕುದಾರಿಗಳು..!
ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ-ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ…
ಜ.12, 13: ಬೇಕೂರು ಸೇವಾಭಾರತಿ ಕಲಾವೃಂದ ಹಾಗೂ ಭಜನಾ ಮಂದಿರದ ರಜತ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಉಪ್ಪಳ: ಬೇಕೂರು ಸೇವಾಭಾರತಿ ಕಲಾವೃಂದ ಹಾಗೂ ಭಜನಾ ಮಂದಿರದ ರಜತ ಮಹೋತ್ಸವ ಹಾಗೂ…
ಜ.14: ಬಂಗ್ರ ಮಂಜೇಶ್ವರ ಕ್ಷೇತ್ರದಲ್ಲಿ ಧನುರ್ಮಾಸ ಪೂಜೆ ಸಮಾಪ್ತಿ
ಮಂಜೇಶ್ವರ: ಬಂಗ್ರ ಮಜೇಶ್ವರ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಧನುರ್ಮಾಸ ಪೂಜೆ ಜ.14ರಂದು…