ನ್ಯೂಸ್

ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ : ಯು ಟಿ ಖಾದರ್
ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ…
ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸಂಘದ ಉದ್ಘಾಟನೆ : ಸಂಭ್ರಮ
ವೃತ್ತಿ ಬದುಕಿನ ಅದ್ಭುತ ಕ್ಷಣಗಳನ್ನು ಮೆಲುಕು ಹಾಕಿದ ಹಳೆಯ ವಿದ್ಯಾರ್ಥಿ ಗಣೇಶ್ ಕಾಸರಗೋಡು…
ಡಿಸೆಂಬರ್ 21 ಈ ವರ್ಷದ ಕಡಿಮೆ ಹಗಲು, ದೀರ್ಘ ರಾತ್ರಿಯುಳ್ಳ ದಿನ ಏಕೆ? ಈ ದಿನದ ವಿಶೇಷತೆಯೇನು? ಇಲ್ಲಿದೆ ಮಾಹಿತಿ
ಒಂದು ಪೂರ್ಣ ದಿನವಾಗಲು 12 ಗಂಟೆ ಹಗಲು ಹಾಗೂ 12 ಗಂಟೆ ರಾತ್ರಿಯಿರಬೇಕು…
ಸಜೀಪ ಮೂಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲಾ…
ಶ್ರೀಮತಿ ಡಾ. ಹೇಮಾವತಿ ಹೆಗಡೆ ಧರ್ಮಸ್ಥಳರವರಿಗೆ ರಾಜ್ಯ ಮಟ್ಟದ, “ಗಿರಿಜಾ ರತ್ನ ಪ್ರಶಸ್ತಿ” ಪ್ರದಾನ
ಬಂಟ್ವಾಳ ತಾಲೂಕಿನ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ…
ಎಲ್ಲೆಂದರಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ : ಮೋಹನ್ ಭಾಗವತ್
ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಎಂದು ಆರ್‌ಎಸ್‌ಎಸ್ ಸರಸಂಘ ಚಾಲಕ…
‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?
ಉಪೇಂದ್ರ ನಿರ್ದೇಶನದ ಸಿನಿಮಾಗಳು ಸಖತ್ ಭಿನ್ನ. ಅವರು ಹೊಸ ರೀತಿಯ ಪ್ರಯೋಗಗಳನ್ನು ಮಾಡಿ…
ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ ಸಾಧ್ಯ.. ಹೇಗೆ ಗೊತ್ತಾ?
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಯುಪಿಐನಲ್ಲಿಯೇ(ಡಿಜಿಟಲ್ ಪೇಮೆಂಟ್) ದಂಡ ಪಾವತಿಸುವ ಅವಕಾಶ ನೀಡಲಾಗಿದೆ.ರಾಜ್ಯಾದ್ಯಂತ…
ಸತ್ತ ಕೋಳಿಯ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
ಸಕಲೇಶಪುರ: ತಾಲೂಕಿನ ಹಾದಿಗೆ ಗ್ರಾಮದಲ್ಲಿ 12 ಕೋಳಿಗಳು ಡಿ.18ರ ಬುಧವಾರ ದಿಢೀರ್ ಸಾವಿಗೀಡಾಗಿದ್ದು,…

