ನ್ಯೂಸ್

ಕುಬಣೂರು ಕ್ಷೇತ್ರದಲ್ಲಿ ಪ್ರತಿಷ್ಟಾ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಮೇ.27ರಂದು
ಉಪ್ಪಳ: ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಪ್ರತಿಷ್ಟಾ ದಿನಾಚರಣೆ 27-5-2024 ರಂದು ವಿವಿಧ…
ರಘುಪತಿ ಭಟ್ ಮನೆ ಗೇಟ್ ಬಳಿ ಕಾಯಿಸಿ ನಮ್ಮನ್ನು ವಾಪಸು ಕಳುಹಿಸಿದ್ದಾರೆ: ಡಾ. ಧನಂಜಯ್ ಸರ್ಜಿ
ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಭೇಟಿ ಮಾಡಲು ಹೋದ ವೇಳೆ…
ಉಡುಪಿ: ವಿಶ್ವ ಪ್ರಸನ್ನ ತೀರ್ಥ ಶ್ರೀಗಳ ಆಶೀರ್ವಾದ ಪಡೆದ ಧನಂಜಯ ಸರ್ಜಿ
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು…
ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಬೋಳಂತೂರು…
ಉಡುಪಿ: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ…
ವಿವಿಧ ಕಡೆಗಳಲ್ಲಿ ದುರ್ವಾಸನೆ ಬೀರುತ್ತಿರುವ ತ್ಯಾಜ್ಯ ರಾಶಿ: ಶುಚೀಕರಣಕ್ಕೆ ಒತ್ತಾಯ
ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶದ ಒಳರಸ್ತೆಗಳಲ್ಲಿ ತ್ಯಾಜ್ಯ ರಾಶಿ ದುರ್ವಾಸನೆಯಿಂದ…
ರಘುಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್ ಎಚ್ಚರಿಕೆ
ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ…
ಕುಣಿತ ಭಜನೆ ಸ್ಪರ್ಧೆಯಲ್ಲಿ ಪುಳಿಕುತ್ತಿ ತಂಡ ಪ್ರಥಮ
ಉಪ್ಪಳ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮಾಣಿಲ ಇದರ ೧೦ನೇ ವರ್ಷದ ವಾರ್ಷಿಕೋತ್ಸವದಂಗವಾಗಿ…
ಹರೀಶ್ ಪೂಂಜಾ ಬಂಧಿಸಿದರೆ ರಾಜ್ಯಾದ್ಯಂತ ಹೋರಾಟ – ಮಾಜಿ ಶಾಸಕ ರಘುಪತಿ ಭಟ್
ಉಡುಪಿ: ಅಮಾಯಕ ಕಾರ್ಯಕರ್ತನ ಮೇಲೆ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದ ಪೊಲೀಸರನ್ನು ಪ್ರಶ್ನಿಸಿ…
ಮಾಜಿ ಶಾಸಕ ಕೆ. ರಘುಪತಿ ಭಟ್ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು
ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್…

