ನ್ಯೂಸ್

ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ ಆರಂಭ

ಉಡುಪಿ: ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ‌ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಪೇಜಾವರ ಶ್ರೀಗಳ…

ಉಡುಪಿ: ಬಿಜೆಪಿ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ: ಮಾಜಿ ಸಚಿವ ಸೊರಕೆ

ಉಡುಪಿ: ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಯವರು ನಡೆಸಿದ ದಾಳಿ ಸಂವಿಧಾನ ಹಾಗೂ…

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಹಾಗೂ ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗಳನ್ನು…

ಉಡುಪಿ: ಬಿಜೆಪಿ ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ; ಸಚಿವ ಶಿವರಾಜ್ ತಂಗಡಗಿ

ಉಡುಪಿ: ಬಿಜೆಪಿಯವರು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ, ಬಡವರ ಬಗ್ಗೆ…

ಉಪ್ಪಳ: ಕೃಷ್ಣನಗರ ಶ್ರೀ ಕೃಷ್ಣ ಭಜನಾ ಸಂಘದ ಅಖಂಡ ಭಜನಾ ಸಪ್ತಾಹದ ಪ್ರಯುಕ್ತ ಧಾರ್ಮಿಕ ಸಭೆ ಸನ್ಮಾನ ಸಮಾರಂಭ

ಉಪ್ಪಳ: ಶ್ರೀ ಕೃಷ್ಣ ಭಜನಾ ಸಂಘ ಕೃಷ್ಣನಗರ ಮಂಗಲ್ಪಾಡಿ ಇದರ 48ನೇ ವರ್ಷದ…

ಬಂಟ್ವಾಳ: ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ; ಆರೋಪಿಗಳ ಬಂಧನ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ…

ಉಡುಪಿ: ಕೆರೆಗೆ ಬಿದ್ದು ವೃದ್ಧ ಸಾವು

ಉಡುಪಿ: ಡಯಾನ ಚಿತ್ರಮಂದಿರ ಹತ್ತಿರದ ಮಜಲು ಕೆರೆಯಲ್ಲಿ ಜ.23ರಂದು ವೃದ್ಧರೊರ್ವರ ಶವ ಪತ್ತೆಯಾಗಿದೆ.

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಮೃತ್ಯು

ಬೆಳ್ತಂಗಡಿ: ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು…

ಜ.25, 26: ಮೊಗವೀರ ಪಟ್ನ ಶ್ರೀ ಶಾರದಾ ಭಜನಾ ಮಂದಿರದಲ್ಲಿ 56ನೇ ವಾರ್ಷಿಕ ಏಕಾಹ ಭಜನೆ

ಉಪ್ಪಳ: ಉಪ್ಪಳ ಸಮೀಪದ ಮೊಗವೀರ ಪಟ್ನ ಶ್ರೀ ಶಾರದಾ ಭಜನಾ ಮಂದಿರದಲ್ಲಿ 56ನೇ…

ಉಡುಪಿ: ಜ.23ರಂದು ಸಂಸದರ ಕಚೇರಿ ಎದುರು ಧರಣಿ ಸತ್ಯಾಗ್ರಹ

ಉಡುಪಿ: ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರು ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎರಡೂ…