ನ್ಯೂಸ್

ಕಾಲೇಜಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಬಿಜೆಪಿ ಅಭ್ಯರ್ಥಿ ಕೋಟ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ…

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮ ನವಮಿ ಮಹೋತ್ಸವ

ಉಡುಪಿ: ಶೀರೂರು ಮೂಲ ಮಠದ ಆಶ್ರಯದಲ್ಲಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ…

ಉಡುಪಿ: ರಸ್ತೆ ಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ: ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ಮಧ್ಯೆ ಕುಸಿದುಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ…

ಮತದಾನ ಜಾಗೃತಿ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸೆಲ್ಫೀ, ಸಹಿ ಅಭಿಯಾನಕ್ಕೆ ಚಾಲನೆ

ಬಂಟ್ವಾಳ : ಮತದಾರರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು…

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು…

ಉಪ್ಪಳ ಕನಿಲ ಸಸಿಹಿತ್ಲು ನೂತನ ತರವಾಡು ಮನೆಯ ಗೃಹಪ್ರವೇಶ, ನಾಗಕನ್ನಿಕೆ ಪ್ರತಿಷ್ಟಾಪನೆ ಸಹಿತ ದೈವಗಳ ಪುನರ್ ಪ್ರತಿಷ್ಟೆ

ಉಪ್ಪಳ: ನೆಲ್ಲಿಕತೀಯಾ ತರವಾಡು ಶ್ರೀ ವಿಷ್ಣುಮೂರ್ತಿ, ವಯನಾಟ್ ಕುಲವನ್, ಪಡಿಂಞರ್ ಚಾಮುಂಡಿ, ರಕ್ತೇಶ್ವರಿ…

ಮತದಾನ ಜಾಗೃತಿ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು…

ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು,…

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಭೇಟಿ ನೀಡಿದ  ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಬಂಟ್ವಾಳ: ತಾಲೂಕಿನ ಶಕ್ತಿ ಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ  ಲೋಕಸಭಾ ಬಿಜೆಪಿ…

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ

ವಿಟ್ಲ : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು…