ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಸಂಪ್ಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ…

ಪೈವಳಿಕೆ ಪಂಚಾಯತ್‌ನಲ್ಲಿ ಎ.ಇ ಇಲ್ಲ: ಆಡಳಿತ ಸಮಿತಿಯಿಂದ ಕಾಸರಗೋಡು ಜೊಯಿಂಟ್ ನಿರ್ದೇಕರ ಕಚೇರಿ ಮುಂದೆ ಪ್ರತಿಭಟನೆ

ಉಪ್ಪಳ: ಪೈವಳಿಕೆ ಗ್ರಾಮ ಪಂಚಾಯತ್‌ನಲ್ಲಿ ಕಳೆದ 9 ತಿಂಗಳಿಂದ ಎ.ಇ ಅಧಿಕಾರಿಯಿಲ್ಲದೆ ಅಭಿವೃದ್ದಿ…

ಮಂಜೇಶ್ವರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಫ್ಯಾಸಿಸ್ಟ್ ವಿಮೋಚನಾ ಸಭೆ

ಮಂಜೇಶ್ವರ: ಡಿಜಿಪಿ ಕಛೇರಿ ಮಾರ್ಚ್ ಸಂದರ್ಭದಲ್ಲಿ ಕೆ .ಪಿ.ಸಿ.ಸಿ ಅಧ್ಯಕ್ಷರ, ವಿಪಕ್ಷ ನಾಯಕರ…

ಜ.7: ಕಳಿಯೂರು ಶ್ರೀ ರಕ್ತೇಶ್ವರಿ ಭಜನಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆ

ಮಂಜೇಶ್ವರ: ಕಳಿಯೂರು ರಕ್ತೇಶ್ವರೀ ಪದವಿನ ಶ್ರೀ ರಕ್ತೇಶ್ವರಿ ಭಜನಾ ಸಂಘದ 27ನೇ ವರ್ಷದ…

ಪೈವಳಿಕೆ: ಕಾಡು ಪೊದೆ ಆವರಿಸಿಕೊಂಡು ಮೂಲೆಗುಂಪಾದ ಬಸ್ ತಂಗುದಾಣ

ಪೈವಳಿಕೆ: ಬಸ್ ತಂಗುದಾಣವೊಂದು ಕಾಡು ಪೊದೆ ಆವರಿಸಿಕೊಂಡು ಜನರ ಪ್ರವೇಶಕ್ಕೆ ದಾರಿಯಿಲ್ಲದೆ ಮೂಲೆಗುಂಪಾಗಿದೆ.…

ಮಂಗಳೂರು: ದನ ಕಳವು ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ

ಮಂಗಳೂರು: ಕಾರುಗಳಲ್ಲಿ ಮಂಗಳೂರಿನ ವಿವಿಧ ಕಡೆಗಳಿಗೆ ತೆರಳಿ ಜಾನುವಾರುಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು…

ಡಿ.31: ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವ ಪ್ರಯುಕ್ತ…

ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಒಂದೇ ಒಂದು ದೈವ, ದೇವಸ್ಥಾನದ ದಾಖಲೆ ಸರಿಮಾಡಲಿಲ್ಲ: ಪುತ್ತೂರು ಶಾಸಕ ಅಶೋಕ್ ರೈ ಆರೋಪ

ಪುತ್ತೂರು: ಹಿಂದುತ್ವದ ಹೆಸರಿನಲ್ಲಿ ವೋಟು ಕೇಳಿ ಅದೇ ಆಧಾರದಲ್ಲಿ ಅಧಿಕಾರಕ್ಕೆ ಬಂದವರು ಇದುವರೆಗೆ…

ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

ಪುತ್ತೂರು: ಲೋಕ ಕಲ್ಯಾಣಾರ್ಥವಾಗಿ ಶೂರರಾಜ ಪೌತ್ರನಾದ ವಸುದೇವನ ಪುತ್ರನಾದ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ…

ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ; ವ್ಯಕ್ತಿ ಮೃತ್ಯು

ಬಂಟ್ವಾಳ: ರಸ್ತೆ ದಾಟುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…