ನ್ಯೂಸ್

ನೇತ್ರಾವತಿ ನದಿಯ ಸೇತುವೆಯಲ್ಲಿ ಸರಣಿ ಅಪಘಾತ

ಮಂಗಳೂರು: ಪಂಪ್‌ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ತೆರಳುವ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಲಾರಿಯೊಂದು ನಿಂತಿದ್ದ…

ಕಾರಿನಲ್ಲಿ ಗಾಂಜಾ ಸಾಗಾಟ: ಓರ್ವ ಪೊಲೀಸರ ವಶಕ್ಕೆ

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಮಂಜೇಶ್ವರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ…

ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ…

ಕುಡಿಯುವ ನೀರಿನ ಸಂಪರ್ಕಕ್ಕೆ ದಾಖಲೆ ಕೇಳಬೇಡಿ: ಗ್ರಾ.ಪಂಗಳಿಗೆ ಶಾಸಕರ ಖಡಕ್ ಸೂಚನೆ

ಪುತ್ತೂರು: ಗ್ರಾಮದಲ್ಲಾಗಲಿ, ನಗರದಲ್ಲಾಗಲಿ ವಾಸ್ತವ್ಯ ಇರುವ ಮನೆಗೆ ನೀರಿನ ಸಂಪರ್ಕ ನೀಡಲು ಮನೆಯವರಲ್ಲಿ…

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು…

ಪೆರ್ಲದಲ್ಲಿ ಮರಾಟಿ ಬೋರ್ಡಿಂಗ್ ಹಾಲ್ ನ 5ನೇ ವಾರ್ಷಿಕೋತ್ಸವ

ಪೆರ್ಲ: ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘ ಪೆರ್ಲ, ಶಾರದಾ ಮರಾಟಿ…

ಅಳಿವಿನ ಅಂಚಿನಲ್ಲಿರುವ ಜೀವಿಯಾದ ಉಡಾವನ್ನು ಬೇಟೆಯಾಡಿ ವಿಜ್ರಂಭಿಸಿದ ವ್ಯಕ್ತಿ

ಬಂಟ್ವಾಳ: ಅಳಿವಿನ ಅಂಚಿನಲ್ಲಿರುವ ಅಪರೂಪದ ವನ್ಯ ಜೀವಿಯಾದ ಉಡಾವನ್ನು ವ್ಯಕ್ತಿಯೊಬ್ಬ ಬೇಟೆಯಾಡಿ ಬಳಿಕ…

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: 2016ರಲ್ಲಿ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ದೊಂಬಿ, ಗಲಾಟೆ ಗಲಭೆಯ…

ಮಂಗಳೂರು-ಕಲಬುರಗಿ ವಿಮಾನ ಸಂಚಾರದ ಬಗ್ಗೆ ಚರ್ಚಿಸುವೆ: ಶೋಭಾ ಕರಂದ್ಲಾಜೆ

ಕಲಬುರಗಿ: ಮಂಗಳೂರಿನಿಂದ ಕಲಬುರಗಿ ಸಂಚರಿಸಲು ಅನಾನುಕೂಲವಿರುವುದರಿಂದ ವಿಮಾನ ಸೇವಾ ಸೌಲಭ್ಯ ಅತ್ಯಗತ್ಯವಾಗಿದ್ದು ಕೇಂದ್ರ…

ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್…