ನ್ಯೂಸ್


ನ.12: ವರ್ಕಾಡಿ ಶ್ರೀ ಕಾವೀಃ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಹಬ್ಬ ಆಚರಣೆ
ಕಾಸರಗೋಡು: ಮಂಜೇಶ್ವರ ವರ್ಕಾಡಿ ಶ್ರೀಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ. 12ರಂದು ದೀಪಾವಳಿ ಹಬ್ಬ…
ಬಿಜೈ ರಾಜ ಕೊಲೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ ಖುಲಾಸೆ
ಮಂಗಳೂರು: ಬಿಜೈ ರಾಜ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ…
ನ.18ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ
ಮಂಗಳೂರು: ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನವೆಂಬರ್ 18ರಂದು ಶನಿವಾರ ಬೆಳಿಗ್ಗೆ…
ಶೀಘ್ರದಲ್ಲಿಯೇ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ
ಮಂಗಳೂರು: ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ರೈಲು ವೇಳಾಪಟ್ಟಿ ಯಾವುದೇ…
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನ.7ರಂದು…
ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು
ಬೆಳ್ತಂಗಡಿ: ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಅವರ ಅತ್ಯಾಚಾರ ಮತ್ತು ಕೊಲೆ…
ಪುತ್ತೂರು: ದಿಢೀರ್ ಅಸ್ವಸ್ಥಗೊಂಡ ನವವಿವಾಹಿತೆ ಸಾವು!
ಪುತ್ತೂರು: ದಿಢೀರ್ ಅಸ್ವಸ್ಥಗೊಂಡ ನವವಿವಾಹಿತೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ…
ಕನ್ಯಾನದಲ್ಲಿ ಸಿಲಿಕಾನ್ ಸಿಟಿ ಕಿರುಚಿತ್ರ ಚಿತ್ರೀಕರಣ
ಉಪ್ಪಳ: ಕನ್ಯಾನ ಪರಿಸರ ಪ್ರದೇಶದಲ್ಲಿ ಸಿಲಿಕಾನ್ ಸಿಟಿ ಎಂಬ ಕಿರುಚಿತ್ರದ ಚಿತ್ರೀಕರಣ ಭರದಿಂದ…
ಹೊಸಂಗಡಿ ಪೇಟೆಯಲ್ಲಿ ಹೆದ್ದಾರಿ ಕಾಮಗಾರಿ ಮುಂದುವರಿಕೆ: ಮಳೆಯಿಂದಾಗಿ ಮತ್ತೆ ಅಡಚಣೆ ಉಂಟಾಗಲು ಸಾಧ್ಯತೆ
ಮಂಜೇಶ್ವರ: ತಲಪಾಡಿಯಿಂದ ಚೆಂಗಳ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿರುವಂತೆ ಮಳೆಯಿಂದಾಗಿ…
ಪರಶುರಾಮ ನಕಲಿ ಪ್ರತಿಮೆ ಸ್ಥಾಪನೆ ಪ್ರಕರಣ: ಶಾಸಕ ಸುನೀಲ್ ಕುಮಾರ್ ಮತ್ತು ಅಧಿಕಾರಿಗಳನ್ನು ಅಮಾನತುಗೊಳಿಸಲು ಮಿಥುನ್ ರೈ ಆಗ್ರಹ
ಮಂಗಳೂರು: ಕಾರ್ಕಳದ ಬೈಲೂರಿನಲ್ಲಿ ಅನಧಿಕೃತವಾಗಿ ಪರಶುರಾಮ ಥೀಮ್ ಪಾರ್ಕ್ ಹಾಗೂ ನಕಲಿ ಪರಶುರಾಮ ಪ್ರತಿಮೆ…

