ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತ್ಯು..!

Share with

ಬೆಳ್ತಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏ. 7 ರಂದು ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಇವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *