ಬಂಟ್ವಾಳದಲ್ಲಿ ಪಿಕಪ್ ಚಾಲಕನ ಮೇಲೆ ತಲುವಾರು ದಾಳಿ: ಓರ್ವ ಮೃತ್ಯು!

Share with

ಬಂಟ್ವಾಳ : ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡರು ಕೊಳ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಇಮ್ಮಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ಕಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದ‌ರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ.

ಇಬ್ಬರೂ ಕೊಳ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ


Share with

Leave a Reply

Your email address will not be published. Required fields are marked *