ಮದುವೆ ಮನೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸುವಂತಿಲ್ಲ:ಕೇರಳ ಹೈಕೋರ್ಟ್  ಆದೇಶ

Share with

ಕೇರಳ: ಇನ್ನು ಮುಂದೆ ಮದುವೆ ಮನೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸುವಂತಿಲ್ಲ ಎಂದು ಕೇರಳ ಹೈಕೋರ್ಟ್  ಆದೇಶ ನೀಡಿದೆ.

ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ಹೇಳಿದೆ.


Share with

Leave a Reply

Your email address will not be published. Required fields are marked *