ಮಾಜಿ CM BS ಯಡಿಯೂರಪ್ಪಗೆ ಪೋಕೋ ಕೇಸಲ್ಲಿ ಈಗ ಸಂಕಷ್ಟ ಎದುರಾಗಿದೆ. ಡಿ.2 ರಂದು ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಪೋಕ್ಸ್ ಕೇಸಲ್ಲಿ ಮಾಜಿ BS BSY ಪ್ರಕರಣ ಸಂಬಂಧ ಹೈಕೋರ್ಟ್ ತಡೆಯಾಜ್ಞೆ ತೆರವಾದ ಹಿನ್ನಲೆ, 1 ನೇ ತ್ವರಿತ ನ್ಯಾಯಾಲಯಕ್ಕೆ SPP ಅಶೋಕ್ ನಾಯ್ಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಡಿ. 2ರಂದು ಖುದ್ದು ಕೋರ್ಟ್ಗೆ ಹಾಜರಾಗುವಂತೆ YM ಅರುಣ, ರುದ್ರೇಶ್ ಮರುಳಸಿದ್ದಯ್ಯ & ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೊಳಿಸಿದೆ.




