ಉಪ್ಪಳ: ವೇದಮಾತೆ ಶ್ರೀ ಗಾಯತ್ರಿ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Share with

ವೇದಮಾತೆ ಶ್ರೀ ಗಾಯತ್ರಿ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಚಂಡಿಕಾ ಯಾಗ ನಡೆಯಿತು.

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ. ವೇದಮಾತೆ ಶ್ರೀ ಗಾಯತ್ರಿ ದೇವಿಯ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಫೆ.21ರಂದು ಬೆಳಿಗ್ಗೆ ಆರಂಭಗೊಂಡಿದೆ ಇದರ ಅಂಗವಾಗಿ ಚಂಡಿಕಾ ಯಾಗ ಬೆಳಿಗ್ಗೆ ನಡೆಯಿತು.


Share with

Leave a Reply

Your email address will not be published. Required fields are marked *