ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು

Share with

Sullia: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ. 2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್‌ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 26 ಮಂದಿಯನ್ನು NIA ವಶಕ್ಕೆ ಪಡೆದುಕೊಂಡಿತ್ತು.

ಇದೀಗ ಈ ಪ್ರಕರಣದ 26ನೇ ಆರೋಪಿ ಕೊಡಗು ಸೋಮವಾರಪೇಟೆ ಮೂಲದ ರಿಯಾಝ್ಗೆ ಜಾಮೀನು ಮಂಜೂರಾಗಿದೆ.


Share with

Leave a Reply

Your email address will not be published. Required fields are marked *