ಸಿದ್ದಗಂಗಾ ಶ್ರೀಗಳ ಭಾವಚಿತ್ರ ಹಂಚಿಕೊಂಡು ನಮನ ಸಲ್ಲಿಸಿದ ಪ್ರಧಾನಿ ಮೋದಿ..

Share with

ತುಮಕೂರಿನ ಸಿದ್ದಗಂಗಾ ಶ್ರೀಗಳ 119ನೇ ಜಯಂತೋತ್ಸವ ಹಿನ್ನೆಲೆ, PM ಮೋದಿ ತಮ್ಮ X ಪೋಸ್ಟ್ ಮೂಲಕ ಶ್ರೀಗಳಿಗೆ ನಮನ ಸಲ್ಲಿಸಿದ್ದಾರೆ. ‘ಪರಮ ಪೂಜ್ಯ ಡಾ.ಶಿವಕುಮಾರ ಶ್ರೀಗಳು ಕರುಣೆ, ವಿನಯ, ಮಾನವಕುಲದ ಮೇಲಿನ ಅಚಲ ಸೇವೆಯ ಪ್ರತಿರೂಪ. ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಉಳಿದಿದ್ದಾರೆ.

ಶಿಕ್ಷಣ, ಸಾಮಾಜಿಕ ಕಲ್ಯಾಣ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳು ಶಾಶ್ವತ. ಇಂದಿಗೂ ಅವರ ಜೀವನವು ಅನೇಕರಿಗೆ ಪ್ರೇರಣೆಯಾಗಿದೆ ಎಂದು, ಶ್ರೀಗಳ ಜೊತೆಗಿನ ಭಾವಚಿತ್ರ ಹಂಚಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *