ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

Share with

ಗುರುವಾಯನಕೆರೆ: ಇಲ್ಲಿನ ಖಾಸಗಿ ಕಾಲೇಜಿನ ಚಿತ್ರದುರ್ಗದ ಹಿರಿಯೂರು ಮೂಲದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದುಕೊಂಡಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕ್ಯಾಂಪಸ್ ನ ಹಾಸ್ಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.


Share with

Leave a Reply

Your email address will not be published. Required fields are marked *