Sullia: ಖಾಸಗಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Share with

ಸುಳ್ಯ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕಳೆದ 1 ವಾರದಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಮೂಲದ ವಿದ್ಯಾರ್ಥಿನಿ ಸುಳ್ಯದಲ್ಲಿ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, 1 ವಾರದ ಹಿಂದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *