ಪಲ್ಸ್ ಪೋಲಿಯೋ: 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ!

Share with

ರಾಷ್ಟ್ರೀಯ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮದ ಮೊದಲ ದಿನವಾದ ನಿನ್ನೆ GBA ವ್ಯಾಪ್ತಿಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ.

ಐದು ವರ್ಷದೊಳಗಿನ ಒಟ್ಟು 11,06,535 ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೋ ಹನಿಗಳನ್ನು ಹಾಕಲಾಗಿದ್ದು, ಮೊದಲ ದಿನವೇ ಶೇ 96.4 ರಷ್ಟು ಗುರಿ ತಲುಪಲಾಗಿದೆ. ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಈ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಒಟ್ಟು 11,47,872 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ.


Share with

Leave a Reply

Your email address will not be published. Required fields are marked *