RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಚಿವ

Share with

ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ RTO ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮೇಲ್ಮನೆಯ ಸದಸ್ಯರಾದ ಡಾ. ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.


Share with

Leave a Reply

Your email address will not be published. Required fields are marked *