
ಪುತ್ತೂರು : ಬಸ್ ನಿಲ್ದಾಣದ ಬಳಿಯ ಹೋಟೆಲ್‌ವೊಂದರಲ್ಲಿ ಭಿನ್ನಮತೀಯ ಜೋಡಿಯೊಂದು ಜ್ಯೂಸ್ ಕುಡಿಯುತ್ತಿದ್ದ ವೇಳೆ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಜೋಡಿಗಳು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದೆ. ಯುವತಿ ನಗರದಲ್ಲಿ ಪಿಜಿಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ.
ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.