ಪುತ್ತೂರು: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಮೃತ್ಯು: ಇಬ್ಬರು ಮಕ್ಕಳು ಗಂಭೀರ..!

Share with

ಪುತ್ತೂರು: ಬೈಕ್ ಗೆ ಜೀಪೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಏಪ್ರಿಲ್ 17ರಂದು ರಾತ್ರಿ ಕಾಣಿಯೂರು-ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ಸಂಭವಿಸಿದೆ.

ಪುತ್ತೂರು: ಜೀಪ್ ಬೈಕ್ ಗೆ ಡಿಕ್ಕಿ ಬೈಕ್ ಸವಾರ ಮೃತ್ಯು

ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರಾಗಿದ್ದು, ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *