ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಕಡ್ಡಾಯ

Share with

ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ CM ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಬೇಕು.

ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್‌ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳ 10 ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು ಎಂದು ತಿಳಿಸಲಾಗಿದೆ.


Share with

Leave a Reply

Your email address will not be published. Required fields are marked *