ತಿರುಪತಿಗೆ ತೆರಳುವ ರಾಜ್ಯದ ಭಕ್ತಾದಿಗಳಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ..

Share with

ರಾಜ್ಯದಿಂದ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ತಿರುಪತಿ-ಚಿಕ್ಕಮಗಳೂರು ನಡುವೆ ವಾರಕ್ಕೆ ಒಮ್ಮೆ ಸಂಚರಿಸುವ ಹೊಸ ರೈಲು ಸೇವೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. .

ರೈಲು ಸಂಖ್ಯೆ 17423 ಪ್ರತಿ ಗುರುವಾರ ರಾತ್ರಿ 9 ಗಂಟೆಗೆ ತಿರುಪತಿಯಿಂದ ಹೊರಟು ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಚಿಕ್ಕಮಗಳೂರು ತಲುಪಲಿದೆ. ರೈಲು ಸಂಖ್ಯೆ 17424 ಪ್ರತಿ ಶುಕ್ರವಾರ ಸಂಜೆ 5.30ಕ್ಕೆ ಚಿಕ್ಕಮಗಳೂರಿನಿಂದ ಹೊರಟು ಶನಿವಾರ ಬೆಳಗ್ಗೆ 7.40ಕ್ಕೆ ತಿರುಪತಿ ತಲುಪಲಿದೆ.


Share with

Leave a Reply

Your email address will not be published. Required fields are marked *