Rain Alerts ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ

Share with

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಏಪ್ರಿಲ್ 30ರವರೆಗೂ ವಿವಿಧ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಏಪ್ರಿಲ್ 26ರಿಂದ 30ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.


Share with

Leave a Reply

Your email address will not be published. Required fields are marked *