ಮಳೆ ಹಿನ್ನೆಲೆ: ಇಂದು ದ.ಕ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ

Share with

ಮಂಗಳೂರು: ಮಳೆಯ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಮಾಡಿದ್ದು ಸದ್ಯ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಯವರು ಆದೇಶಿಸಿದ್ದಾರೆ.


Share with

Leave a Reply

Your email address will not be published. Required fields are marked *