ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

Share with

 

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು  ಹವಾಮಾನ ಇಲಾಖೆಯು  ಮುನ್ಸೂಚನೆ ನೀಡಿದೆ.

ಕರಾವಳಿ ಭಾಗ, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.

ಮಾ.12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಹಗಲು ಮಳೆಯಾಗುವ ಎಲ್ಲಾ ಸಾಧ್ಯತೆಯಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


Share with

Leave a Reply

Your email address will not be published. Required fields are marked *