ಬಾಲಕಿ ಮೇಲೆ ಅತ್ಯಾಚಾರ.. ಮ್ಯೂಸಿಕ್ ಮೈಲಾರಿ ಅರೆಸ್ಟ್

Share with

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮ್ಯೂಸಿಕ್ ಸಿಂಗರ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಮಹಾರಾಷ್ಟ್ರಕ್ಕೆ ಹೋಗುವಾಗ ಚೇಸ್ ಮಾಡಿದ ಮಹಾಲಿಂಗಪುರ ಪೊಲೀಸರು ಆತನನ್ನು ಹಿಡಿದಿದ್ದಾರೆ.

ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾಲಿಂಗಪುರ ಹೊರವಲಯದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೈಲಾರಿ ಮೇಲೆ ಕೇಳಿ ಬಂದಿದೆ.


Share with

Leave a Reply

Your email address will not be published. Required fields are marked *