IPL-2025: ಫೈನಲ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ

Share with

ಪಂಜಾಬ್ ವಿರುದ್ಧದ ಕ್ವಾಲಿಫೈಯರ್-1 ಪಂದ್ಯದಲ್ಲಿ ಇಂದು ಆರ್‌ಸಿಬಿ 8 ವಿಕೆಟ್‌ಗಳ ಅಂತರದಿಂದ ಸುಲಭವಾಗಿ ಜಯಗಳಿಸಿ ಐಪಿಎಲ್-2025ರ ಫೈನಲ್ ಪ್ರವೇಶಿಸಿದೆ.

ಆರ್‌ಸಿಬಿ ಬೌಲರ್‌ಗಳ ದಾಳಿಗೆ ಪಂಜಾಬ್ 101 ರನ್‌ಗಳಿಗೆ ಆಲೌಟ್ ಆಗಿತ್ತು. ಸುಲಭ ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಆರ್‌ಸಿಬಿ ಫಿಲ್ ಸಾಲ್ಟ್ ವೇಗದ ಅರ್ಧಶತಕದ ನೆರವಿನಿಂದ ಸುಲಭ ಜಯಸಾಧಿಸಿತು.


Share with