ಪುತ್ತೂರು : ಬಿಜೆಪಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ರವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಈ ಸಂದರ್ಭ ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಜಿಲ್ಲಾ ಕಾರ್ಯದರ್ಶಿ ಬೂಡಿಯಾರು ರಾಧಾಕೃಷ್ಣ ರೈ, ಚನಿಲ ತಿಮ್ಮಪ್ಪ ಶೆಟ್ಟಿ, ಎಸ್ ಅಪ್ಪಯ್ಯ ಮಣಿಯಾಣಿ, ಅರ್ ಸಿ ನಾರಾಯಣ, ಚಂದ್ರಶೇಖರ್ ರಾವ್ ಬಪ್ಪಳಿಗೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.