ಖ್ಯಾತ ನಿರ್ಮಾಪಕ RB ಚೌಧರಿ ನಿಧನರಾಗಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೂಪರ್ಗುಡ್ ಫಿಲ್ಫ್ ನಿರ್ಮಾಣ ಸಂಸ್ಥೆ ಹೆಸರಿನಲ್ಲಿ ಅನೇಕ ಚಿತ್ರಗಳನ್ನು ನಿರ್ಮಿಸಿದ್ದಾರೆ. ತಮಿಳು, ತೆಲುಗು ಚಿತ್ರರಂಗದ ಪ್ರಮುಖ ಸಿನಿಮಾಗಳಿಗೆ ನಿರ್ಮಾಪಕರಾಗಿದ್ದಾರೆ.

ಕನ್ನಡದಲ್ಲಿ ಸಂಕ್ರಾಂತಿ ಸಿನಿಮಾ ಮಾಡಿದ್ದಾರೆ. ಚೌಧರಿ ಅವರು ಚಲನಚಿತ್ರ ನಿರ್ಮಾಪಕರಾಗಿ ಮಾತ್ರವಲ್ಲದೆ, ವಿತರಕರಾಗಿಯೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗಿದ್ದಾರೆ.




