ಸಮೀರ್ ಎಂ.ಡಿಗೆ ಜಾಮೀನು ಮಂಜೂರು

Share with

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಎಐ ವಿಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಯೂಟ್ಯೂಬ‌ರ್ ಸಮೀ‌ರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಮೀರ್ ಆಗಸ್ಟ್ 19 ರಂದೇ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


Share with

Leave a Reply

Your email address will not be published. Required fields are marked *