ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ; ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

Share with

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ.

ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಮಾ.8ರಂದು ಅಯೋಧ್ಯೆಯ ರಾಮನ ಪಾದದಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಿಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.


Share with

Leave a Reply

Your email address will not be published. Required fields are marked *