SBIಗೆ ವಿಶ್ವದ ಅತ್ಯುತ್ತಮ ಗ್ರಾಹಕ ಬ್ಯಾಂಕ್ ಅವಾರ್ಡ್

Share with

SBI ಪ್ರತಿಷ್ಠಿತ ಅವಾರ್ಡ್ ಅನ್ನು ಮುಡಿಗೇರಿಸಿಕೊಂಡಿದೆ. ಹೌದು.. US ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್ ಪ್ರಕಟಿಸಿದ 2025ನೇ ಸಾಲಿನ ಅತ್ಯುತ್ತಮ ಗ್ರಾಹಕ ಬ್ಯಾಂಕ್ ಪ್ರಶಸ್ತಿಗೆ SBI ಭಾಜನವಾಗಿದೆ. ಈ ಪ್ರಶಸ್ತಿಯನ್ನು ಅಕ್ಟೋಬರ್ 18ರಂದು ವಾಷಿಂಗ್ಟನ್ DC’ನಲ್ಲಿ ನಡೆಯುವ IMF, ವಿಶ್ವ ಬ್ಯಾಂಕ್ ವಾರ್ಷಿಕ ಸಮ್ಮೇಳನದಲ್ಲಿ SBI ಚೇರ್ಮನ್ CS ಶೆಟ್ಟಿ ಅವಾರ್ಡ್ ಸ್ವೀಕರಿಸಲಿದ್ದಾರೆ.

ಪ್ರಸ್ತುತ SBI ಸುಮಾರು 52 ಕೋಟಿಗೂ ಅಧಿಕ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *