
ಬೈಂದೂರು/ ಹೆಬ್ರಿ: ಭಾರೀ ಮಳೆ ಹಿನ್ನೆಲೆ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.18ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು ಹಾಗೂ ಬಿಇಓ ರಜೆ ಘೋಷಣೆ ಮಾಡಿದ್ದಾರೆ.

ಬೈಂದೂರು ವಲಯದ ಎಲ್ಲಾ ಶಾಲೆಗಳಿಗೆ ಜು.18ರ ಗುರುವಾರ ಬಿಇಓ ರಜೆ ಘೋಷಣೆ ಮಾಡಿದ್ದಾರೆ.




