ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 01ರಂದು ಶಾಲಾ- ಕಾಲೇಜುಗಳಿಗೆ ರಜೆ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಆ.೧ ರಂದು ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆಯನ್ನು  ಘೋಷಿಸಿದ್ದಾರೆ.

ಜಿಲ್ಲೆಯ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದ್ದಾರೆ. 


Share with

Leave a Reply

Your email address will not be published. Required fields are marked *