
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1.30 ಕ್ಕೆ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
ರಿಸಲ್ಟ್ ನೋಡುವ ಲಿಂಕ್ ಇಲ್ಲಿದೆ;