ಕಾಂಗ್ರೆಸ್ ನ ಹಿರಿಯ ನಾಯಕ ವಿಧಿವಶ

Share with

ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು(ಡಿ.14) ಸಂಜೆ ವಿಧಿವಶರಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ.


Share with

Leave a Reply

Your email address will not be published. Required fields are marked *