ಸಕಲೇಶಪುರದಲ್ಲಿ ವಿಜೃಂಭಣೆಯ ವಿಜಯ ದಶಮಿ ಪ್ರಯುಕ್ತ ‘ಶಸ್ತ್ರ ಪೂಜೆ’ ಕಾರ್ಯಕ್ರಮ.

Share with

ಸಕಲೇಶಪುರ:  ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯುಧ ಪೂಜೆ ಮತ್ತು ವಿಜಯದಶಮಿ ಅಂಗವಾಗಿ ಅಕ್ಟೋಬರ್ 20, 2026ರ ಮಂಗಳವಾರ ಸಂಜೆ 7 ಗಂಟೆಗೆ ಶ್ರೀ ಗುಹೆ ಕಲ್ಯಾಣಮ್ಮ ದೇವಸ್ಥಾನದ ಬಾಳೆಗದ್ದೆ ಆವರಣದಲ್ಲಿ “ಶಸ್ತ್ರ ಪೂಜೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಿಂದೂ ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿ, ವಿಜಯದಶಮಿಯನ್ನು ಭಕ್ತಿಭಾವದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


Share with

Tags:

Leave a Reply

Your email address will not be published. Required fields are marked *