ಪೆರ್ಲ: ಶೇಣಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Share with

ಪೆರ್ಲ: ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಶೇಣಿ ಶ್ರೀ ಶಾರದಾಂಬ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶೇಣಿ ಶ್ರೀ ಶಾರದಾಂಬ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗೆರಟೆ ಉತ್ಪನ್ನಗಳ ತಯಾರಿ ಸ್ಪರ್ಧೆಯಲ್ಲಿ ಧನ್ವಿ ಶೆಟ್ಟಿ ಪ್ರಥಮ ಸ್ಥಾನ ಎಗ್ರೇಡಿನೊಂದಿಗೆ ಹಾಗೂ ಐಟಿ ಸ್ಕ್ರೈಜಿಂಗ್ ನಲ್ಲಿ‌ ಅಸಬ್ ಅಬ್ದುಲ್ಲಹ್ ಎಗ್ರೇಡಿನೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ಶಾಲಾ ಶಿಕ್ಷಕ ರಕ್ಷಕ ಸಂಘ, ಅಧ್ಯಾಪಕ ವೃಂದ, ಆಡಳಿತ ಸಮಿತಿ ಅಭಿನಂದಿಸಿದೆ.


Share with

Leave a Reply

Your email address will not be published. Required fields are marked *