ಶಾಕಿಂಗ್.. ಬೆಂಗಳೂರಿನಲ್ಲಿ ಅಂಡಾಣು ಮಾರಾಟ ದಂಧೆ?

Share with

ಅಂಡಾಣು ಮಾರಾಟ ದಂಧೆ ಬಗ್ಗೆ ಶಂಕೆ ವ್ಯಕ್ತವಾದ ಕಾರಣ ಬೆಂಗಳೂರಿನ IVF ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಮಹಾರಾಷ್ಟ್ರದ ಮಾದರಿಯ ಜಾಲವು ಬೆಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಮಹಿಳೆಯರಿಗೆ ಹಣದ ಆಮಿಷವೊಡ್ಡಿ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಕರೆತಂದು, ಕಾನೂನುಬಾಹಿರವಾಗಿ ಅಂಡಾಣು ಸಂಗ್ರಹಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *