ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕಾರ್ಮಿಕನನ್ನು ಹತ್ಯೆಗೈದ ಅಂಗಡಿ ಮಾಲೀಕ ತೌಸಿಫ್! ಮಂಗಳೂರಿನಲ್ಲೊಂದು ಅಮಾನವೀಯ ಕೃತ್ಯ

Share with

ಮಂಗಳೂರು: ಅಂಗಡಿಯಲ್ಲಿ ಕೆಲಸಕ್ಕಿದ್ದ ಕಾರ್ಮಿಕನನ್ನು ಆಂಗಡಿಯ ಮಾಲಕ ಪೆಟ್ರೋಲ್‌ ಸುರಿದು ಬೆಂಕಿ ಕೊಟ್ಟು ಕೊಲೆ ಮಾಡಿದ ಆಘಾತಕಾರಿ ಘಟನೆ ಮಂಗಳೂರು ನಗರದ ಬೋಳಾರ ಮುಳಿಹಿತ್ಲು ಎಂಬಲ್ಲಿ ನಡೆದಿದೆ.

ಈ ಸಂಬಂಧ ಅಂಗಡಿಯ ಮಾಲಕನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಸುಮಾರು 35 ವರ್ಷ ಪ್ರಾಯದ ಉತ್ತರ ಭಾರತ ಮೂಲದ ಗಜ್ಞಾನ್ ಜಗು ಎಂದು ಗುರುತಿಸಲಾಗಿದೆ. ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ.


Share with

Leave a Reply

Your email address will not be published. Required fields are marked *