*ದಾಖಲೆ ಬರೆದ ಶ್ರದ್ದಾ ಕಪೂರ್‌’ರ ‘ಸ್ತ್ರೀ 2’!*

Share with

ಹಿಂದಿಯ ಶ್ರದ್ದಾ ಕಪೂರ್ ಹಾಗೂ ರಾಜ್‌ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಆ. 15ರಂದು ರಿಲೀಸ್ ಆದ ಈ ಚಿತ್ರ ಈಗಲೂ ಅನೇಕ ಕಡೆಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಈ ಚಿತ್ರ ಕೇವಲ 39 ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾ ಶಾರುಖ್ ಖಾನ್, ಸನ್ನಿ ಡಿಯೋಲ್, ರಣಬೀರ್ ಕಪೂರ್ ಅವರಂಥ ಸಿನಿಮಾಗಳ ಗಳಿಕೆಯನ್ನು ಹಿಂದಿಕ್ಕಿದೆ ಎಂದು ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಹೇಳಿದ್ದಾರೆ.


Share with

Leave a Reply

Your email address will not be published. Required fields are marked *